ಯುವಕರ ಅಭಿವೃದ್ಧಿ ಮತ್ತು ಉದ್ಯೋಗಾವಕಾಶಗಳು

Description
ಇಂದಿನ ಯುವಕರಿಗೆ ಸೂಕ್ತ ಉದ್ಯೋಗಾವಕಾಶಗಳು ಮತ್ತು ಕೌಶಲ್ಯಾಭಿವೃದ್ಧಿ ತರಬೇತಿ ಕೊರತೆಯಾಗಿದೆ. ಗ್ರಾಮೀಣ ಪ್ರದೇಶದ ಯುವಕರಿಗೆ ಉದ್ಯೋಗ ಮಾಹಿತಿ, ಕೌಶಲ್ಯ ತರಬೇತಿ ಹಾಗೂ ಸ್ವಯಂ ಉದ್ಯೋಗಕ್ಕೆ ಅಗತ್ಯವಾದ ಮಾರ್ಗದರ್ಶನ ಮತ್ತು ಅವಕಾಶಗಳನ್ನು ಹೆಚ್ಚಿಸಬೇಕು.

Add new comment

Plain text

  • No HTML tags allowed.
  • Lines and paragraphs break automatically.